Homeಕರ್ನಾಟಕ'ದಸರಾವನ್ನು ಧಾರ್ಮಿಕ ನೆಲೆಗಟ್ಟಿಗೆ ಸೀಮಿತವಾಗಿಸಲು ಸಾಧ್ಯವಿಲ್ಲ..'; ಸುಪ್ರೀಂ ತೀರ್ಪು ಸ್ವಾಗತಿಸಿದ ಸಿದ್ದರಾಮಯ್ಯ

‘ದಸರಾವನ್ನು ಧಾರ್ಮಿಕ ನೆಲೆಗಟ್ಟಿಗೆ ಸೀಮಿತವಾಗಿಸಲು ಸಾಧ್ಯವಿಲ್ಲ..’; ಸುಪ್ರೀಂ ತೀರ್ಪು ಸ್ವಾಗತಿಸಿದ ಸಿದ್ದರಾಮಯ್ಯ

- Advertisement -
- Advertisement -

ಈ ವರ್ಷದ ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ರಾಜ್ಯ ಸರ್ಕಾರ ಆಹ್ವಾನಿಸಿದ್ದನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದ್ದು, ಸರ್ವೋಚ್ಛ ನ್ಯಾಯಾಲಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ” ಎಂದು ಹೇಳಿದ್ದಾರೆ.

“ಮೈಸೂರು ದಸರಾವನ್ನು ಧಾರ್ಮಿಕ ನೆಲೆಗಟ್ಟಿಗೆ ಸೀಮಿತವಾಗಿಸಲು ಸಾಧ್ಯವಿಲ್ಲ. ಜಾತಿ, ಧರ್ಮಗಳನ್ನು ಮೀರಿ ನಾಡಿನ ಸಮಸ್ತ ಜನರು ಕೂಡಿ ಸಂಭ್ರಮಿಸುವ ಹಬ್ಬವೆಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೆವು, ಆದರೂ ಇದರ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ, ಸಮಾಜವನ್ನು ಒಡೆಯುವ ಪ್ರಯತ್ನ ಮಾಡಲಾಯಿತು. ಈಗ ಸುಪ್ರೀಂ ತೀರ್ಪಿನಿಂದ ನಮ್ಮ ಸರ್ಕಾರದ ನಿಲುವಿಗೆ ಮನ್ನಣೆ ದೊರೆತಿದೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ.

“ಜಾತಿ, ಧರ್ಮಗಳ ವೈಷಮ್ಯ ಬಿತ್ತುವ ವಿಚ್ಛಿದ್ರಕಾರಿ ಮನಸುಗಳಿಗೆ ಇನ್ನಾದರೂ ತಾಯಿ ಚಾಮುಂಡೇಶ್ವರಿ ಸದ್ಬುದ್ದಿ ನೀಡಲಿ ಎಂದು ಆಶಿಸುತ್ತೇನೆ” ಎಂದು ಹೇಳಿದ್ದಾರೆ.

ಬಾನು ಮುಷ್ತಾಕ್ ಅವರಿಂದ ಮೈಸೂರು ದಸರಾ ಉದ್ಘಾಟನೆ ಪ್ರಶ್ನಿಸಿ ಅರ್ಜಿ; ವಜಾಗೊಳಿಸಿದ ಸುಪ್ರೀಂ ಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...