‘ದಸರಾವನ್ನು ಧಾರ್ಮಿಕ ನೆಲೆಗಟ್ಟಿಗೆ ಸೀಮಿತವಾಗಿಸಲು ಸಾಧ್ಯವಿಲ್ಲ..’; ಸುಪ್ರೀಂ ತೀರ್ಪು ಸ್ವಾಗತಿಸಿದ ಸಿದ್ದರಾಮಯ್ಯ

ಈ ವರ್ಷದ ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ರಾಜ್ಯ ಸರ್ಕಾರ ಆಹ್ವಾನಿಸಿದ್ದನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದ್ದು, ಸರ್ವೋಚ್ಛ ನ್ಯಾಯಾಲಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ … Continue reading ‘ದಸರಾವನ್ನು ಧಾರ್ಮಿಕ ನೆಲೆಗಟ್ಟಿಗೆ ಸೀಮಿತವಾಗಿಸಲು ಸಾಧ್ಯವಿಲ್ಲ..’; ಸುಪ್ರೀಂ ತೀರ್ಪು ಸ್ವಾಗತಿಸಿದ ಸಿದ್ದರಾಮಯ್ಯ