DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ
ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಧ್ಯಾಹ್ನ 3ರಿಂದ ಸಂಜೆ 7:30ರವರೆಗೆ ಮತದಾನ ನಿಗದಿಯಾಗಿದೆ. ಸೆಪ್ಟೆಂಬರ್ 19ರಂದು ಮತ ಎಣಿಕೆ ನಡೆಯಲಿದ್ದು, ಈ ಬಾರಿ ಒಟ್ಟು 1,51,842 ವಿದ್ಯಾರ್ಥಿಗಳು ಮತದಾನದ ಹಕ್ಕನ್ನು ಹೊಂದಿದ್ದಾರೆ. ಚುನಾವಣಾ ಪ್ರಚಾರದ ವೇಳೆ ನಡೆದ ನಿಯಮ ಉಲ್ಲಂಘನೆ, ಹಿಂಸಾಚಾರ, ವಾಹನಗಳ ರ್‍ಯಾಲಿ ಹಾಗೂ ಕ್ಯಾಂಪಸ್‌ನಲ್ಲಿ ನಡೆದ … Continue reading DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ
Copy and paste this URL into your WordPress site to embed
Copy and paste this code into your site to embed