‘E20 turned into 420’ : ಕರ್ನಾಟಕ ಸರ್ಕಾರದ ಪರಿಶೀಲನೆಯಲ್ಲಿ ಬಯಲಾದ ‘ಪೆಟ್ರೋಲ್ ಚೋರಿ’; ಕೇಂದ್ರದ ವಿರುದ್ಧ ಜನಾಕ್ರೋಶ

E20 ಹೆಸರಿನಲ್ಲಿ ಮಾರಾಟವಾಗುತ್ತಿರುವ ಪೆಟ್ರೋಲ್‌ನಲ್ಲಿ ಶೇಕಡ 30ಕ್ಕಿಂತ (31.2) ಅಧಿಕ ಎಥೆನಾಲ್ ಇರುವುದು ಕರ್ನಾಟಕ ಸರ್ಕಾರದ ನಡೆಸಿದ ಪರಿಶೀಲನೆಯಲ್ಲಿ ಬಟಾಬಯಲಾಗಿದ್ದು, ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಮತ್ತು ಕೇಂದ್ರ ಸರ್ಕಾರದ ವಿರುದ್ಧ ದೇಶದಾದ್ಯಂತ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಅವರು ಶುಕ್ರವಾರ (ನ.6) ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರದ ಪರಿಶೀಲನಾ ವರದಿಯನ್ನು ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಗಳೂರು … Continue reading ‘E20 turned into 420’ : ಕರ್ನಾಟಕ ಸರ್ಕಾರದ ಪರಿಶೀಲನೆಯಲ್ಲಿ ಬಯಲಾದ ‘ಪೆಟ್ರೋಲ್ ಚೋರಿ’; ಕೇಂದ್ರದ ವಿರುದ್ಧ ಜನಾಕ್ರೋಶ