ಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ: 700ಕ್ಕೂ ಅಧಿಕ ಸಾವು, ಸಾವಿರಾರು ಜನರಿಗೆ ಗಾಯ

ಶುಕ್ರವಾರ (ಮಾ.28) ಸಂಭವಿಸಿದ 7.7 ತೀವ್ರತೆಯ ಪ್ರಬಲ ಭೂಕಂಪದದಿಂದ ಮ್ಯಾನ್ಮಾರ್‌ನಲ್ಲಿ ಸಾವಿಗೀಡಾದವರ ಸಂಖ್ಯೆ 694ಕ್ಕೆ ಏರಿಕೆಯಾಗಿದ್ದು, ಸುಮಾರು 1,670 ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಸ್ವಾಮ್ಯದ ಎಂಆರ್‌ಟಿವಿ ತನ್ನ ಟೆಲಿಗ್ರಾಮ್ ಮೆಸೇಜಿಂಗ್ ಅಪ್ಲಿಕೇಶನ್‌ನಲ್ಲಿ ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. (ಈ ಸುದ್ದಿ ಬರೆಯುವ ವೇಳೆಗೆ-ಮಾ.29 ಬೆಳಿಗ್ಗೆ 9 ಗಂಟೆ) ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲೂ ಶುಕ್ರವಾರ ಭೂಕಂಪ ಉಂಟಾಗಿತ್ತು. ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭೂಕಂಪ ಬ್ಯಾಕಾಂಕ್‌ನಲ್ಲಿ ಪರಿಣಾಮ ಬೀರಿದೆ ಎನ್ನಲಾಗಿದೆ. ಕಂಪನದಿಂದ ಬ್ಯಾಂಕಾಕ್‌ನಲ್ಲಿ ಸರ್ಕಾರಿ ಕಚೇರಿಗಳಿಗಾಗಿ … Continue reading ಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ: 700ಕ್ಕೂ ಅಧಿಕ ಸಾವು, ಸಾವಿರಾರು ಜನರಿಗೆ ಗಾಯ