ಬಿಹಾರ| ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳನ್ನು ಬಹಿರಂಗಪಡಿಸಿದ ಚು.ಆಯೋಗ

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬಿಹಾರದ ಮತದಾರರ ಪಟ್ಟಿಯಿಂದ ಕೈ ಬಿಟ್ಟಿರುವ 65 ಲಕ್ಷ ಹೆಸರುಗಳನ್ನು ಚುನಾವಣಾ ಆಯೋಗ ಸೋಮವಾರ (ಆ.18) ಬಹಿರಂಗಪಡಿಸಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಬಳಿಕ, ಆಗಸ್ಟ್ 1ರಂದು ಚುನಾವಣಾ ಆಯೋಗ ಬಿಹಾರದ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಿತ್ತು. ಅದರಲ್ಲಿ ವಿವಿಧ ಕಾರಣಗಳನ್ನು ನೀಡಿ 65 ಲಕ್ಷ ಹೆಸರುಗಳನ್ನು ಕೈಬಿಟ್ಟಿತ್ತು. ಚುನಾವಣಾ ಆಯೋಗದ ಕ್ರಮ ವಿರೋಧಿಸಿ ಹಲವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಮತದಾರರ ಪಟ್ಟಿಯಿಂದ ಕೈ ಬಿಟ್ಟ … Continue reading ಬಿಹಾರ| ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳನ್ನು ಬಹಿರಂಗಪಡಿಸಿದ ಚು.ಆಯೋಗ