ಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ ಚು. ಆಯುಕ್ತ ಎಸ್. ವೈ ಖುರೈಶಿ

‘ಮತಗಳ್ಳತನದ’ ಆರೋಪಗಳಿಗೆ ಚುನಾವಣಾ ಆಯೋಗ ನೀಡಿರುವ ಪ್ರತಿಕ್ರಿಯೆಯನ್ನು ಭಾನುವಾರ ತೀವ್ರವಾಗಿ ಟೀಕಿಸಿದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೈಶಿ, “ಚುನಾವಣಾ ಆಯೋಗ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ‘ಆಕ್ಷೇಪಾರ್ಹ ಮತ್ತು ಆಕ್ರಮಣಕಾರಿ’ ಭಾಷೆಯಲ್ಲಿ ಕಿರುಚಾಡುವ ಬದಲು, ಅವರ ಆರೋಪಗಳ ಕುರಿತು ತನಿಖೆಗೆ ಆದೇಶಿಸಬೇಕಾಗಿತ್ತು ಎಂದು ಹೇಳಿದ್ದಾರೆ. ಮತಗಳ್ಳತನದ ಕುರಿತು ಹೈಡ್ರೋಜನ್ ಬಾಂಬ್ ಶೀಘ್ರದಲ್ಲೇ ಬರಲಿದೆ ಎಂಬ ರಾಹುಲ್ ಗಾಂಧಿಯ ಹೇಳಿಕೆ, ಅದೊಂದು ‘ರಾಜಕೀಯ ವಾಕ್ಚಾತುರ್ಯ’. ಆದರೆ, ಅವರು ಮಾಡಿರುವ ಆರೋಪಗಳು ಗಂಭೀರವಾದದ್ದು. ಅವುಗಳ … Continue reading ಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ ಚು. ಆಯುಕ್ತ ಎಸ್. ವೈ ಖುರೈಶಿ