334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

ನೋಂದಣಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅಥವಾ ಶಾಸನಬದ್ಧ ಬಾಧ್ಯತೆಗಳನ್ನು ಪೂರೈಸದ ಕಾರಣಕ್ಕಾಗಿ ಚುನಾವಣಾ ಆಯೋಗವು ಶನಿವಾರ (ಆ.9) 334 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು (ಆರ್‌ಯುಪಿಪಿ) ಪಟ್ಟಿಯಿಂದ ತೆಗೆದುಹಾಕಿದೆ. ತನ್ನ ಕ್ರಮ ‘ರಾಜಕೀಯ ಕ್ಷೇತ್ರವನ್ನು ಶುದ್ಧೀಕರಿಸುವ ಸಮಗ್ರ ಮತ್ತು ನಿರಂತರ ಕಾರ್ಯತಂತ್ರದ ಒಂದು ಭಾಗ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಇತ್ತೀಚಿನ ಶುದ್ದೀಕರಣದ ಬಳಿಕ ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಸಂಖ್ಯೆ 2,854 ರಿಂದ 2,520ಕ್ಕೆ ಇಳಿದಿದೆ ಎಂದು ವರದಿಗಳು ಹೇಳಿವೆ. ಪಟ್ಟಿಯಿಂದ ತೆಗೆದುಹಾಕಲಾದ ನೋಂದಾಯಿತ … Continue reading 334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ