SIR ಏಕಪಕ್ಷೀಯ ತೀರ್ಮಾನ ಖಂಡಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರಿ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision – SIR / ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ಕುರಿತು ತಮಗೆ ಯಾವುದೇ ಮಾಹಿತಿ ನೀಡದೆ, ಕತ್ತಲಲ್ಲಿಟ್ಟು ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಇಬ್ಬರು ಚುನಾವಣಾ ಆಯುಕ್ತರು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಬಹಿರಂಗವಾಗಿಯೇ ಸಿಡಿದೆದ್ದಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರ (CEC) ಈ ಧೋರಣೆಯನ್ನು ಖಂಡಿಸಿ … Continue reading SIR ಏಕಪಕ್ಷೀಯ ತೀರ್ಮಾನ ಖಂಡಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು