ಸೋನಿಯಾ, ರಾಹುಲ್ ವಿರುದ್ಧ ಇಡಿ ಚಾರ್ಜ್‌ ಶೀಟ್| ಮೋದಿ, ಅಮಿತ್ ಶಾ ಸೇಡಿನ ರಾಜಕಾರಣದ ಮುಂದುವರಿದ ಭಾಗ; ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣದ ಮುಂದುವರಿದ ಭಾಗ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ, ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ … Continue reading ಸೋನಿಯಾ, ರಾಹುಲ್ ವಿರುದ್ಧ ಇಡಿ ಚಾರ್ಜ್‌ ಶೀಟ್| ಮೋದಿ, ಅಮಿತ್ ಶಾ ಸೇಡಿನ ರಾಜಕಾರಣದ ಮುಂದುವರಿದ ಭಾಗ; ಸಿಎಂ ಸಿದ್ದರಾಮಯ್ಯ