ಮುಡಾ ಪ್ರಕರಣ: ಸಿದ್ದರಾಮಯ್ಯ ಪತ್ನಿ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರ ವಿರುದ್ಧದ ಸಮನ್ಸ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ವಿರುದ್ಧ ಜಾರಿ ನಿರ್ದೇಶನಾಲಯದ ಮೇಲ್ಮನವಿಯನ್ನು ಪರಿಗಣಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್, ಜಾರಿ ನಿರ್ದೇಶನಾಲಯವನ್ನು “ರಾಜಕೀಯ ಹೋರಾಟಗಳಿಗೆ” ಏಕೆ ಬಳಸಲಾಗುತ್ತಿದೆ ಎಂದು ಪ್ರಶ್ನಿಸಿ ಅರ್ಜಿಯನ್ನು ವಜಾಗೊಳಿಸಿದೆ. ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು … Continue reading ಮುಡಾ ಪ್ರಕರಣ: ಸಿದ್ದರಾಮಯ್ಯ ಪತ್ನಿ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌