ಅನಿಲ್ ಅಂಬಾನಿ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಇಡಿ

ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ವಿರುದ್ಧ 3,000 ಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಲುಕ್ ಔಟ್ ನೋಟಿಸ್ ಹೊರಡಿಸಿದೆ. ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಅಂಬಾನಿಗೆ ಇಡಿ ಶುಕ್ರವಾರ ಸಮನ್ಸ್ ನೀಡಿದೆ. ಈ ಬೆನ್ನಲ್ಲೇ ಅವರ ವಿರುದ್ದ ಲುಕ್ ಔಟ್ ನೋಟಿಸ್ ಜಾರಿಗೊಳಿಸಿರುವ ಬಗ್ಗೆ ವರದಿಯಾಗಿದೆ. ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ವ್ಯಕ್ತಿಗಳು ದೇಶ ತೊರೆಯುವುದನ್ನು ತಡೆಯಲು ಲುಕ್ ಔಟ್ ನೋಟಿಸ್ ಹೊರಡಿಸಲಾಗುತ್ತದೆ. ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಬಂದರುಗಳು … Continue reading ಅನಿಲ್ ಅಂಬಾನಿ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಇಡಿ