ಮಸಾಲಾ ಬಾಂಡ್ ಪ್ರಕರಣ : ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಶೋಕಾಸ್ ನೋಟಿಸ್ ನೀಡಿದ ಇಡಿ

ಕೆಐಐಎಫ್‌ಬಿ ಮಸಾಲಾ ಬಾಂಡ್ ಪ್ರಕರಣದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್, ಮಾಜಿ ಹಣಕಾಸು ಸಚಿವ ಥಾಮಸ್ ಐಸಾಕ್ ಮತ್ತು ಮುಖ್ಯಮಂತ್ರಿಗಳ ಕಾರ್ಯದರ್ಶಿ ಕೆ.ಎಂ ಅಬ್ರಹಾಂ ಅವರಿಗೆ ಜಾರಿ ನಿರ್ದೇಶನಾಲ 466 ಕೋಟಿ ರೂ.ಗಳ ಫೆಮಾ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ವೈಯಕ್ತಿಕ ಹಾಜರಾತಿಯ ಅಗತ್ಯವಿಲ್ಲದ ಈ ನೋಟಿಸ್ ಅನ್ನು ಸುಮಾರು 10-12 ದಿನಗಳ ಹಿಂದೆ ಇಡಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ)ಯ ನಿಬಂಧನೆಗಳ ಅಡಿಯಲ್ಲಿ ನೀಡಿದೆ. ಫೆಮಾ ಪ್ರಕರಣಗಳಲ್ಲಿ ತನಿಖೆ ಮುಗಿದ ನಂತರ … Continue reading ಮಸಾಲಾ ಬಾಂಡ್ ಪ್ರಕರಣ : ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಶೋಕಾಸ್ ನೋಟಿಸ್ ನೀಡಿದ ಇಡಿ