ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರು ಇಂದು (ಫೆ.18) ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದರು. ಇಡಿಯನ್ನು ರಾಜ್ಯದಲ್ಲಿ (ಪಶ್ಚಿಮ ಬಂಗಾಳದಲ್ಲಿ) ಆಯುಧವನ್ನಾಗಿ ಬಳಸಲಾಗುತ್ತಿದೆ ಎಂಬ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಅವರ ವಾದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ರಾಜು ಅವರು, “ಇಡಿಯನ್ನು ಆಯುಧವನ್ನಾಗಿ ಮಾಡಲಾಗಿಲ್ಲ, ಬದಲಾಗಿ ಅದನ್ನು ಪಶ್ಚಿಮ … Continue reading ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed