ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಎಫ್‌ಇಎಂಎ-ಫೆಮಾ) ಉಲ್ಲಂಘನೆಗೆ ಸಂಬಂಧಿಸಿದ ತನಿಖೆಯ ಭಾಗವಾಗಿ ದಾಳಿ ನಡೆಸಲಾಗಿದೆ ಎಂದು ವರದಿಗಳು ಹೇಳಿವೆ. ಪಂಜಾಬ್‌ನ ಜಲಂಧರ್, ಫಗ್ವಾರಾ ಮತ್ತು ಹರಿಯಾಣದ ಗುರುಗ್ರಾಮ್‌ನ ಸುಮಾರು 8 ರಿಂದ 10 ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯ ನಡೆದಿದೆ. ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ … Continue reading ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ