FEMA ಉಲ್ಲಂಘನೆ ಆರೋಪ : ನ್ಯೂಸ್‌ಕ್ಲಿಕ್‌ ಪೋರ್ಟಲ್‌, ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥಗೆ 184 ಕೋಟಿ ರೂ.ದಂಡ ವಿಧಿಸಿದ ಇಡಿ

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್‌ಇಎಂಎ-ಫೆಮಾ) ಉಲ್ಲಂಘನೆಗೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಜಾಲತಾಣ ಮತ್ತು ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) 184 ಕೋಟಿ ರೂಪಾಯಿ ದಂಡ ವಿಧಿಸಿದೆ ಎಂದು ಸೋಮವಾರ (ಫೆ.16) ವರದಿಯಾಗಿದೆ. ನ್ಯೂಸ್‌ಕ್ಲಿಕ್ ಮಾಲೀಕತ್ವದ ‘ಪಿಪಿಕೆ ನ್ಯೂಸ್‌ಕ್ಲಿಕ್ ಸ್ಟುಡಿಯೋ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಗೆ 120 ಕೋಟಿ ರೂಪಾಯಿ ಹಾಗೂ ಪುರಕಾಯಸ್ಥ ಅವರಿಗೆ ವೈಯಕ್ತಿಕವಾಗಿ 64 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ. ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಧಿಯ ದುರುಪಯೋಗ … Continue reading FEMA ಉಲ್ಲಂಘನೆ ಆರೋಪ : ನ್ಯೂಸ್‌ಕ್ಲಿಕ್‌ ಪೋರ್ಟಲ್‌, ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥಗೆ 184 ಕೋಟಿ ರೂ.ದಂಡ ವಿಧಿಸಿದ ಇಡಿ