ಮುಡಾ ಕುರಿತ ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ : ಸಿಎಂ ಸಿದ್ದರಾಮಯ್ಯ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಕುರಿತ ಜಾರಿ ನಿರ್ದೇಶನಾಲಯದ (ಇಡಿ)ಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು (ಜ.20) ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ” ಎಂದರು. ಹಣ ದುರುಪಯೋಗದ ಪ್ರಶ್ನೆ ಇಲ್ಲ : ಆಪಾದಿತ ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣಗಳು ಮತ್ತು ರಾಜ್ಯದ ತೆರಿಗೆ ಹಣದಲ್ಲಿ ಗಾಂಧಿ ಭಾರತ ಕಾರ್ಯಕ್ರಮ … Continue reading ಮುಡಾ ಕುರಿತ ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ : ಸಿಎಂ ಸಿದ್ದರಾಮಯ್ಯ