ಶಿಕ್ಷಣ ಸಂಸ್ಥೆಗಳು ‘ಕೋಮುವಾದದ ಪ್ರಯೋಗಶಾಲೆʼಗಳಾಗಲು ಅವಕಾಶ ನೀಡುವುದಿಲ್ಲ: ಕೇರಳ ಸರ್ಕಾರ

ಶಾಲೆಗಳಲ್ಲಿ ಕ್ರಿಸ್‌ಮಸ್‌ ಆಚರಣೆಗೆ ಹಿಂದುತ್ವ ಗುಂಪುಗಳು ಅಡ್ಡಿಪಡಿಸುತ್ತಿವೆ ಎಂಬ ಆರೋಪದ ಕುರಿತು ಕೇರಳದ ಶಿಕ್ಷಣ ಸಚಿವ ಶಿವನ್ ಕುಟ್ಟಿ ಭಾನುವಾರ (ಡಿ.22) ಪ್ರತಿಕ್ರಿಯಿಸಿದ್ದು, ಶಿಕ್ಷಣ ಸಂಸ್ಥೆಗಳು ಕೋಮುವಾದದ ಪ್ರಯೋಗ ಶಾಲೆಗಳಾಗಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಸಂಘ ಪರಿವಾರ ನಡೆಸುತ್ತಿರುವ ಶಾಲೆಗಳು ಹಾಗೂ ಹಿಂದೂಗಳ ಆಡಳಿತ ಮಂಡಳಿಯನ್ನು ಹೊಂದಿರುವ ಖಾಸಗಿ ಶಾಲೆಯೊಂದು ಕ್ರಿಸ್ಮಸ್ ಸಂಭ್ರಮಾಚರಣೆಯನ್ನು ಸ್ಥಗಿತಗೊಳಿಸಿವೆ ಎಂದು ಸಿಪಿಐ(ಎಂ)ನ ಮುಖವಾಣಿಯಾದ ‘ದೇಶಾಭಿಮಾನಿ’ ಪತ್ರಿಕೆಯಲ್ಲಿ ಆರೋಪಿಸಲಾಗಿತ್ತು. ಆದರೆ, ಈ ಆರೋಪವನ್ನು ಶಾಲೆಗಳು ಹಾಗೂ ಅವುಗಳ ಆಡಳಿತ ಮಂಡಳಿಗಳು … Continue reading ಶಿಕ್ಷಣ ಸಂಸ್ಥೆಗಳು ‘ಕೋಮುವಾದದ ಪ್ರಯೋಗಶಾಲೆʼಗಳಾಗಲು ಅವಕಾಶ ನೀಡುವುದಿಲ್ಲ: ಕೇರಳ ಸರ್ಕಾರ