ಚುನಾವಣಾ ಬಾಂಡ್ ಸುಲಿಗೆ | ನಿರ್ಮಲಾ ಸೀತಾರಾಮನ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕರ್ನಾಟಕ ಬಿಜೆಪಿ ಮಾಜಿ ಮುಖ್ಯಸ್ಥ ನಳಿನ್ ಕುಮಾರ್ ಕಟೀಲ್ ಮತ್ತು ಹೆಸರಿಸದ ಇಡಿ ಅಧಿಕಾರಿಗಳ ವಿರುದ್ಧ ಬೆಂಗಳೂರು ಪೊಲೀಸರು ದಾಖಲಿಸಿರುವ ‘ಚುನಾವಣಾ ಬಾಂಡ್‌ಗಳ ಸುಲಿಗೆ ಪ್ರಕರಣ’ಕ್ಕೆ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ಸೋಮವಾರ ತಡೆ ನೀಡಿದೆ. ಪ್ರಕರಣದ ತನಿಖೆ ಮತ್ತು ಮುಂದಿನ ಪ್ರಕ್ರಿಯೆಗೆ ತಡೆ ನೀಡುವಂತೆ ನಳಿನ್ ಕುಮಾರ್ ಕಟೀಲ್ ಕರ್ನಾಟಕ ಹೈಕೋರ್ಟ್‌ನ ಮೊರೆ ಹೋಗಿದ್ದರು.ಚುನಾವಣಾ ಬಾಂಡ್ ಸುಲಿಗೆ ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ ಇಲ್ಲಿಕ್ಲಿಕ್ ಮಾಡಿ ನಳಿನ್ ಕುಮಾರ್ … Continue reading ಚುನಾವಣಾ ಬಾಂಡ್ ಸುಲಿಗೆ | ನಿರ್ಮಲಾ ಸೀತಾರಾಮನ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ