ಮಹಾರಾಷ್ಟ್ರದ ಮತದಾರರ ಪಟ್ಟಿಗೆ ಚುನಾವಣಾ ಆಯೋಗ 96 ಲಕ್ಷ ನಕಲಿ ಮತದಾರರನ್ನು ಸೇರಿಸಿದೆ : ರಾಜ್ ಠಾಕ್ರೆ ಆರೋಪ

ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಅಧ್ಯಕ್ಷ ರಾಜ್ ಠಾಕ್ರೆ ಭಾನುವಾರ (ಅ. 19) ಭಾರತೀಯ ಚುನಾವಣಾ ಆಯೋಗದ (ಇಸಿಐ) ವಿರುದ್ದ ವಾಗ್ದಾಳಿ ನಡೆಸಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ರಾಜ್ಯದ ಮತದಾರರ ಪಟ್ಟಿಗೆ ಸುಮಾರು 96 ಲಕ್ಷ ನಕಲಿ ಮತದಾರರನ್ನು ಸೇರಿಸಲಾಗಿದೆ ಎಂದು ಆರೋಪಿಸಿದ್ದಾರೆ. ಮುಂಬೈನ ಗೋರೆಗಾಂವ್‌ನ ನೆಸ್ಕೋದಲ್ಲಿ ಬೂತ್ ಮಟ್ಟದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಯಾವುದೇ ಚುನಾವಣೆ ನಡೆಯುವ ಮೊದಲು ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಬೇಕು. ಮತದಾರರ ಪಟ್ಟಿಯನ್ನು ತಿರುಚುವುದು ‘ಪ್ರಜಾಪ್ರಭುತ್ವದ ಅಣಕ’ … Continue reading ಮಹಾರಾಷ್ಟ್ರದ ಮತದಾರರ ಪಟ್ಟಿಗೆ ಚುನಾವಣಾ ಆಯೋಗ 96 ಲಕ್ಷ ನಕಲಿ ಮತದಾರರನ್ನು ಸೇರಿಸಿದೆ : ರಾಜ್ ಠಾಕ್ರೆ ಆರೋಪ