Homeಮುಖಪುಟಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ಕ್ಕೆ ಚುನಾವಣೆ: ಡಿಸೆಂಬರ್ 08ಕ್ಕೆ ಫಲಿತಾಂಶ

ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ಕ್ಕೆ ಚುನಾವಣೆ: ಡಿಸೆಂಬರ್ 08ಕ್ಕೆ ಫಲಿತಾಂಶ

- Advertisement -
- Advertisement -

ಚುನಾವಣಾ ಆಯೋಗವು ಇಂದು ಹಿಮಾಚಲ ಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಿದೆ. ಒಂದೇ ಹಂತದಲ್ಲಿ ನವೆಂಬರ್ 12 ರಂದು ಚುನಾವಣೆ ನಡೆದು ಡಿಸೆಂಬರ್ 08ಕ್ಕೆ ಫಲಿತಾಂಶ ಘೋಷಿಸಲಾಗುವುದು ಎಂದು ಮುಖ್ಯ ಚುನಾವಣಾ ಅಧಿಕಾರಿ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 35 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ. ಈ ಸದ್ಯ ಬಿಜೆಪಿ 44 ಕಾಂಗ್ರೆಸ್ 21 ಮತ್ತು ಪಕ್ಷೇತರರು 03 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.

ಗುಜರಾತ್ ರಾಜ್ಯದ 182 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು ಇನ್ನಷ್ಟೆ ಘೋಷಿಸಬೇಕಿದೆ. ಈ ಎರಡು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಧಾರವಾಡ: ಲಿಂಗಾಯತ ಏಕಸ್ವಾಮ್ಯದ ರಾಜಕಾರಣಕ್ಕೆ ಕೇಸರಿ ಖದರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ದೆಹಲಿ ಜನರು ನಮಗೆ 56% ಮತ ನೀಡಿದ್ದಾರೆ, ಅವರು ಪಾಕಿಸ್ತಾನಿಗಳೇ..?’; ಅಮಿತ್‌ ಶಾ ವಿರುದ್ಧ...

0
'ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದ ಕಾರಣ ಅವರು ಅಹಂಕಾರಿಯಾಗಿದ್ದಾರೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್...