ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು ‘ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ’ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು ಗಂಟೆಗಳ ಕಾಲ ಘೇರಾವ್ ಮಾಡಿದ ನಂತರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಲ್ಲಿ ತೊಡಗಿದ್ದ ಏಳು ನ್ಯಾಯಾಂಗ ಅಧಿಕಾರಿಗಳನ್ನು ಭದ್ರತಾ ಪಡೆಗಳು ರಕ್ಷಿಸಿವೆ. “ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ವಿಫಲವಾಗಿರುವುದಕ್ಕೆ ಚುನಾವಣಾ ಆಯೋಗವನ್ನು ನಾನು ಖಂಡಿಸುತ್ತೇನೆ” ಎಂದು ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದ ಚುನಾವಣಾ … Continue reading ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ