ತೀವ್ರ ವಿರೋಧದ ನಡುವೆಯೂ ಎರಡನೇ ಹಂತದ ಎಸ್‌ಐಆರ್‌ ಪ್ರಾರಂಭಿಸಿದ ಚುನಾವಣಾ ಆಯೋಗ

ತಮಿಳುನಾಡಿನ ಆಡಳಿತರೂಢ ಡಿಎಂಕೆ ಸೇರಿದಂತೆ ವಿವಿಧ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ನಡುವೆಯೇ ಮಂಗಳವಾರದಿಂದ (ನ.4, 2025) ಎರಡನೇ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪ್ರಾರಂಭಿಸಲು ಭಾರತೀಯ ಚುನಾವಣಾ ಆಯೋಗ (ಇಸಿಐ) ಮುಂದಾಗಿದೆ. ವರದಿಗಳ ಪ್ರಕಾರ, 9 ರಾಜ್ಯಗಳಾದ ಛತ್ತೀಸ್‌ಗಢ, ಗೋವಾ, ಗುಜರಾತ್, ಕೇರಳ, ಮಧ್ಯಪ್ರದೇಶ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್-ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ ಮತ್ತು ಪುದುಚ್ಚೇರಿಗಳಲ್ಲಿ ಇಂದಿನಿಂದ ಮನೆ … Continue reading ತೀವ್ರ ವಿರೋಧದ ನಡುವೆಯೂ ಎರಡನೇ ಹಂತದ ಎಸ್‌ಐಆರ್‌ ಪ್ರಾರಂಭಿಸಿದ ಚುನಾವಣಾ ಆಯೋಗ