ಮತದಾನದ ವೀಡಿಯೊ, ಫೋಟೋ ಸಂಗ್ರಹ ಸಮಯವನ್ನು 45 ದಿನಗಳಿಗೆ ಕಡಿತಗೊಳಿಸಿದ ಚುನಾವಣಾ ಆಯೋಗ

ಚುನಾವಣಾ ಆಯೋಗವು ಮತದಾನ ಪ್ರಕ್ರಿಯೆಯ ವೀಡಿಯೊ ದೃಶ್ಯಾವಳಿಗಳು ಮತ್ತು ಛಾಯಾಚಿತ್ರಗಳ ಧಾರಣ ಅವಧಿಯನ್ನು 45 ದಿನಗಳಿಗೆ ಇಳಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. 45 ದಿನಗಳ ಅವಧಿಯ ನಂತರ ಯಾವುದೇ ಚುನಾವಣಾ ಅರ್ಜಿಯನ್ನು ಸಲ್ಲಿಸದಿದ್ದರೆ ಈ ಡೇಟಾವನ್ನು ಅಳಿಸಬಹುದು ಎಂದು ಚುನಾವಣಾ ಆಯೋಗ ಹೇಳಿದೆ ಎಂದು ವರದಿ ತಿಳಿಸಿದೆ. ಮತದಾನದ ವೀಡಿಯೊ ವೀಡಿಯೊ ದೃಶ್ಯಾವಳಿಗಳು ಮತ್ತು ಛಾಯಾಚಿತ್ರಗಳ “ಇತ್ತೀಚಿನ ದುರುಪಯೋಗ”ವನ್ನು ಉಲ್ಲೇಖಿಸಿ, ಮೇ 30 ರಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ನೀಡಿದ ನೋಟಿಸ್‌ನಲ್ಲಿ, … Continue reading ಮತದಾನದ ವೀಡಿಯೊ, ಫೋಟೋ ಸಂಗ್ರಹ ಸಮಯವನ್ನು 45 ದಿನಗಳಿಗೆ ಕಡಿತಗೊಳಿಸಿದ ಚುನಾವಣಾ ಆಯೋಗ