651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ
ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಚುನಾವಣಾ ಆಯೋಗ (ಇಸಿ) ಭಾನುವಾರ (ಏ.06) ತಿಳಿಸಿದೆ. ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ವಶಪಡಿಸಿಕೊಳ್ಳಲಾಗಿದ್ದು, ಇದರ ಒಟ್ಟು ಮಾಲ್ಯ 319 ಕೋಟಿ ರೂ. ಆಗಿದೆ. ಇದರಲ್ಲಿ 11 ಕೋಟಿ ರೂ. ನಗದು, 55 ಕೋಟಿ ರೂ. ಮೌಲ್ಯದ 21.29 ಲಕ್ಷ … Continue reading 651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ
Copy and paste this URL into your WordPress site to embed
Copy and paste this code into your site to embed