ಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆಗೆ ಮುಂದಾದ ಚು.ಆಯೋಗ

ಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ನಡೆಸಲು ಚುನಾವಣಾ ಆಯೋಗ ಮುಂದಾಗಿದೆ. ಈ ಕುರಿತ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆ ಇದೆ. ಒಟ್ಟಾರೆ, ಈ ವರ್ಷಾಂತ್ಯದ ಮೊದಲು ಮತದಾರರ ಪಟ್ಟಿಯ ಪರಿಷ್ಕರಣೆ ನಡೆಯಬಹುದು ಎಂದು ವರದಿಗಳು ಹೇಳಿವೆ. ಬುಧವಾರ ನವದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳ (ಸಿಇಒ) ಸುದೀರ್ಘ ಸಭೆ ನಡೆದಿದೆ. ಈ ಸಭೆಯಲ್ಲಿ ಮುಂದಿನ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆ, 2025ರ ಅಂತ್ಯದೊಳಗೆ ಎಸ್‌ಐಆರ್ ನಡೆಸಲು ತೀರ್ಮಾನಿಸಲಾಗಿದೆ ಎಂದು … Continue reading ಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆಗೆ ಮುಂದಾದ ಚು.ಆಯೋಗ