ಪಕ್ಷಪಾತ ಆರೋಪ : ಮಹಾರಾಷ್ಟ್ರ ಡಿಜಿಪಿ ರಶ್ಮಿ ಶುಕ್ಲಾ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

ಪ್ರತಿಪಕ್ಷಗಳ ವಿರುದ್ಧ ‘ಸ್ಪಷ್ಟ ಪಕ್ಷಪಾತ’ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ ಹಿನ್ನೆಲೆ ಚುನಾವಣಾ ಆಯೋಗ ಇಂದು (ನ.4) ಮಹಾರಾಷ್ಟ್ರದ ಡಿಜಿಪಿ ರಶ್ಮಿ ಶುಕ್ಲಾ ಅವರನ್ನು ವರ್ಗಾವಣೆ ಮಾಡಿದೆ. ಡಿಜಿಪಿ ರಶ್ಮಿ ಶುಕ್ಲಾ ಅವರ ಜವಾಬ್ದಾರಿಯನ್ನು ಮಹಾರಾಷ್ಟ್ರ ಕೇಡರ್‌ನ ಮುಂದಿನ ಹಿರಿಯ ಐಪಿಎಸ್ ಅಧಿಕಾರಿಗೆ ಹಸ್ತಾಂತರಿಸುವಂತೆ ಚುನಾವಣಾ ಆಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಜಾತಾ ಸೌನಿಕ್ ಅವರಿಗೆ ಆದೇಶಿಸಿದೆ ಎಂದು ಎಎನ್‌ಐ ವರದಿ ಮಾಡಿದೆ. ಹೊಸ ಡಿಜಿಪಿಯ ಆಯ್ಕೆಗೆ ನಾಳೆ (ನ.5) ಮಧ್ಯಾಹ್ನದೊಳಗೆ ಮೂವರು ಐಪಿಎಸ್ ಅಧಿಕಾರಿಗಳ … Continue reading ಪಕ್ಷಪಾತ ಆರೋಪ : ಮಹಾರಾಷ್ಟ್ರ ಡಿಜಿಪಿ ರಶ್ಮಿ ಶುಕ್ಲಾ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ