ಚುನಾವಣಾ ಆಯುಕ್ತರ ನೇಮಕಾತಿ ಪ್ರಕರಣ: ಪ್ರತ್ಯೇಕ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಚುನಾವಣಾ ಆಯುಕ್ತರ (ಇಸಿಎಸ್‌) ನೇಮಕಾತಿಯನ್ನು ನಿಯಂತ್ರಿಸುವ 2023ರ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ದೊಡ್ಡ ಪೀಠಕ್ಕೆ ವರ್ಗಾಯಿಸಬೇಕೇ ಎಂಬ ಕುರಿತು ಇಬ್ಬರು ನ್ಯಾಯಮೂರ್ತಿಗಳ ಪೀಠ ನೀಡಿದ್ದ ವಿಭಜಿತ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿರುವ ಅರ್ಜಿಯನ್ನು ಪ್ರತ್ಯೇಕವಾಗಿ ವಿಚಾರಣೆಗೆ ಪಟ್ಟಿ ಮಾಡಬೇಕೆಂಬ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ನ.20) ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ ವಿ. ಮೋಹನ ಅವರನ್ನೊಳಗೊಂಡ ಪೀಠವು, ತೀರ್ಪನ್ನು ಮರುಪರಿಶೀಲಿಸುವ … Continue reading ಚುನಾವಣಾ ಆಯುಕ್ತರ ನೇಮಕಾತಿ ಪ್ರಕರಣ: ಪ್ರತ್ಯೇಕ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ