ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!
ಕೇಂದ್ರ ಸರ್ಕಾರ ಶುಕ್ರವಾರ ಚುನಾವಣಾ ನೀತಿ ನಿಯಮಗಳಿಗೆ ತಿದ್ದುಪಡಿ ತಂದಿದೆ. ಈ ತಿದ್ದುಪಡಿಯಿಂದಾಗಿ ಇನ್ನು ಮುಂದೆ ಚುನಾವಣೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ. ಇತ್ತಿಚಿನ ಹರಿಯಾಣದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತಗಟ್ಟೆಯಲ್ಲಿ ಪಡೆದ ಮತಗಳಿಗೆ ಸಂಬಂಧಿಸಿದ ದಾಖಲೆಗಳ ಪ್ರತಿಗಳನ್ನು ವಕೀಲರೊಬ್ಬರಿಗೆ ಒದಗಿಸುವಂತೆ ಸೂಚಿಸಿದ ಕೆಲವು ದಿನಗಳ ನಂತರ ಸರ್ಕಾರ ಈ ಬದಲಾವಣೆ ಮಾಡಿದೆ. ಚುನಾವಣಾ ದಾಖಲೆಗಳನ್ನು 1961 ರ ಚುನಾವಣಾ ನಿಯಮಗಳ ಹಿಂದಿನ ನಿಯಮ 93 (2) (ಎ) “ಚುನಾವಣೆಗೆ ಸಂಬಂಧಿಸಿದ ಎಲ್ಲಾ ಇತರ ದಾಖಲೆಗಳು … Continue reading ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!
Copy and paste this URL into your WordPress site to embed
Copy and paste this code into your site to embed