ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಹಾರಾಷ್ಟ್ರದ 7, ತಮಿಳುನಾಡಿನ 6, ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ತಲಾ 5, ಒಡಿಶಾದ 4, ಅಸ್ಸಾಂನ 3, ಛತ್ತೀಸ್‌ಗಢ, ಹರಿಯಾಣ ಮತ್ತು ತೆಲಂಗಾಣದ ತಲಾ 2 ಮತ್ತು ಹಿಮಾಚಲ ಪ್ರದೇಶದ 1 ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ. ಕೆಲ … Continue reading ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ