ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ
ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಗೋವಾ ಮತ್ತು ಕೇರಳದ ಮುಖ್ಯ ಚುನಾವಣಾ ಅಧಿಕಾರಿಗಳು ಈ ವಾರದಲ್ಲಿ ಹಂಚಿಕೊಂಡ ದತ್ತಾಂಶದ ಪ್ರಕಾರ, ಕಳೆದ ವರ್ಷ ಅಕ್ಟೋಬರ್ 27ರಂದು ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾಗುವ ಮೊದಲು ಅವರ ಒಟ್ಟು ಮತದಾರರ ಸಂಖ್ಯೆ 21.45 ಕೋಟಿಗಿಂತ ಹೆಚ್ಚಿತ್ತು. ಎಸ್‌ಐಆರ್ … Continue reading ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ
Copy and paste this URL into your WordPress site to embed
Copy and paste this code into your site to embed