ಎಲ್ಗರ್ ಪರಿಷತ್ ಪ್ರಕರಣ : ಆರು ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ರೋನಾ ವಿಲ್ಸನ್, ಸುಧೀರ್ ಧಾವಳೆ

ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದ ಆರೋಪಿಗಳಾದ ಸಂಶೋಧಕ ರೋನಾ ವಿಲ್ಸನ್ ಮತ್ತು ಹೋರಾಟಗಾರ ಸುಧೀರ್ ಧಾವಳೆ ಅವರು ಬಂಧನಕ್ಕೊಳಗಾದ ಆರು ವರ್ಷಗಳ ನಂತರ ಶುಕ್ರವಾರ (ಜನವರಿ 24, 2025) ನವಿ ಮುಂಬೈ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಬಾಂಬೆ ಹೈಕೋರ್ಟ್ ಜಾಮೀನು ನೀಡಿದ ಹದಿನೈದು ದಿನಗಳ ನಂತರ, ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ಎನ್‌ಐ ನ್ಯಾಯಾಲಯದ ಮುಂದೆ ವಕೀಲರು ಜಾಮೀನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ, ನವಿ ಮುಂಬೈನ ತಲೋಜಾ ಜೈಲಿನಿಂದ ಇಬ್ಬರು ಶುಕ್ರವಾರ ಮಧ್ಯಾಹ್ನ 1:30 ರ … Continue reading ಎಲ್ಗರ್ ಪರಿಷತ್ ಪ್ರಕರಣ : ಆರು ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ರೋನಾ ವಿಲ್ಸನ್, ಸುಧೀರ್ ಧಾವಳೆ