SIR: ನಮೂನೆಯೂ ಇಲ್ಲ, ನೋಟಿಸ್ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ ಶೇಕಡಾ 100ರಷ್ಟು ಪೂರ್ಣಗೊಂಡಿದೆ ಎಂದು ಚುನಾವಣಾ ಅಧಿಕಾರಿಗಳು ಜಂಭ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಸ್ವಂತ ಮನೆಯಲ್ಲಿರುವ ಅರ್ಹ ಮತದಾರರಿಗೆ ಯಾವುದೇ ಮಾಹಿತಿ ನೀಡದೇ, ಅವರ ಅನುಮತಿ ಅಥವಾ ದೃಢೀಕರಣ ಪಡೆಯದೇ ‘ಖಾಯಂ ಸ್ಥಳಾಂತರ’ ಎಂದು ದಾಖಲಿಸಿ ಮತಪಟ್ಟಿಯಿಂದ ಹೊರಹಾಕುವ ಹುನ್ನಾರ ನಡೆಯುತ್ತಿದೆ … Continue reading SIR: ನಮೂನೆಯೂ ಇಲ್ಲ, ನೋಟಿಸ್ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ
Copy and paste this URL into your WordPress site to embed
Copy and paste this code into your site to embed