ಟ್ರಂಪ್ ವಿರುದ್ಧ ತಿರುಗಿ ಬಿದ್ದ ಅತ್ಯಾಪ್ತ ಎಲಾನ್ ಮಸ್ಕ್: ಹೊಸ ರಾಜಕೀಯ ಪಕ್ಷ ಘೋಷಣೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಜಿ ಮಿತ್ರ ಎಲಾನ್ ಮಸ್ಕ್ ಅವರು ಶನಿವಾರ (ಜು.5) ‘ಅಮೆರಿಕ ಪಾರ್ಟಿ’ಎಂಬ ಹೊಸ ರಾಜಕೀಯ ಪಕ್ಷ ಘೋಷಿಸಿದ್ದಾರೆ. ಅಮೆರಿಕದ ‘ಏಕಪಕ್ಷ ವ್ಯವಸ್ಥೆ’ಗೆ ಇದು ಸವಾಲು ಒಡ್ಡಲಿದೆ ಎಂದಿದ್ದಾರೆ. ಅಧ್ಯಕ್ಷ ಟ್ರಂಪ್ ‘ಒನ್ ಬಿಗ್, ಬ್ಯೂಟಿಫುಲ್ ಮಸೂದೆ’ಗೆ ಸಹಿ ಹಾಕಿದ ಒಂದು ದಿನದ ನಂತರ, ಟೆಕ್ ದೈತ್ಯ ಎಲಾನ್ ಮಸ್ಕ್ ಅವರು ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಮತ್ತು 2024ರ ಚುನಾವಣೆಯಲ್ಲಿ ಟ್ರಂಪ್‌ರ ಅತಿದೊಡ್ಡ ದಾನಿಗಳಲ್ಲಿ … Continue reading ಟ್ರಂಪ್ ವಿರುದ್ಧ ತಿರುಗಿ ಬಿದ್ದ ಅತ್ಯಾಪ್ತ ಎಲಾನ್ ಮಸ್ಕ್: ಹೊಸ ರಾಜಕೀಯ ಪಕ್ಷ ಘೋಷಣೆ