ಡೆತ್ ನೋಟ್ ಬರೆದಿಟ್ಟು ಉದ್ಯೋಗಿ ಆತ್ಮಹತ್ಯೆ; ಓಲಾ ಸಂಸ್ಥಾಪಕ ಭವಿಶ್ ಅಗರ್ವಾಲ್ ವಿರುದ್ಧ ದೂರು ದಾಖಲು

ಡೆತ್‌ ನೋಟ್‌ ಬರೆದುಟ್ಟು ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಓಲಾ ಸಂಸ್ಥಾಪಕ, ಸಿಇಒ ಭವಿಶ್ ಅಗರ್ವಾಲ್ ಮತ್ತು ಹಿರಿಯ ಕಾರ್ಯನಿರ್ವಾಹಕ ಸುಬ್ರತ್ ಕುಮಾರ್ ದಾಸ್ ವಿರುದ್ಧ ಬೆಂಗಳೂರು ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿದ್ದಾರೆ. ಮೃತ ಕೆ. ಅರವಿಂದ್ (38), ಕೆಲಸದ ಸ್ಥಳದಲ್ಲಿ ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ 28 ಪುಟಗಳ ಡೆತ್ ನೋಟ್ ಬರೆದಿದ್ದಾರೆ ಎಂದು ವರದಿಯಾಗಿದೆ. ಅರವಿಂದ್ ಅವರ ಸಹೋದರ ಅಶ್ವಿನ್ ಕಣ್ಣನ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಪ್ರಕರಣ … Continue reading ಡೆತ್ ನೋಟ್ ಬರೆದಿಟ್ಟು ಉದ್ಯೋಗಿ ಆತ್ಮಹತ್ಯೆ; ಓಲಾ ಸಂಸ್ಥಾಪಕ ಭವಿಶ್ ಅಗರ್ವಾಲ್ ವಿರುದ್ಧ ದೂರು ದಾಖಲು