ಟಾರ್ಗೆಟ್ ತಲುಪದ ಉದ್ಯೋಗಿಗೆ ನಾಯಿಯಂತೆ ತೆವಳುವ ಶಿಕ್ಷೆ; ವ್ಯವಸ್ಥಾಪಕನ ಅಮಾನವೀಯ ವರ್ತನೆ

ಕೇರಳದ ಕೊಚ್ಚಿಯಲ್ಲಿರುವ ಖಾಸಗಿ ಮಾರ್ಕೆಟಿಂಗ್ ಸಂಸ್ಥೆಯ ಉದ್ಯೋಗಿಯೊಬ್ಬರು ಟಾರ್ಗೆಟ್ ತಲುಪಲಿಲ್ಲ ಎಂಬ ಕಾರಣಕ್ಕೆ ವ್ಯವಸ್ಥಾಪಕನೊಬ್ಬ ಅಮಾನವೀಯವಾಗಿ ನಡೆಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಸಂತ್ರಸ್ತನ ಕೊರಳಿಗೆ ಸರಪಳಿಯಿಂದ ಬಂಧಿಸಿ, ನಾಯಿಗಳಂತೆ ಮೊಣಕಾಲುಗಳ ಮೇಲೆ ನಡೆಯುವಂತೆ ಮಾಡಲಾಗಿದೆ. ಪೊಲೀಸರ ಪ್ರಕಾರ, ಕಂಪನಿಯ ಮಾಜಿ ವ್ಯವಸ್ಥಾಪಕರೊಬ್ಬರು ಕಂಪನಿಯ ಮಾಲೀಕರೊಂದಿಗೆ ಅಸಮಾಧಾನ ಹೊಂದಿದ್ದರು. ಹೊಸದಾಗಿ ಕೆಲಸಕ್ಕೆ ಸೇರಿದ್ದ ಸಿಬ್ಬಂದಿಗೆ ಶಿಕ್ಷೆ ನೀಡಿ ವೀಡಿಯೊ ಚಿತ್ರೀಕರಿಸಿಕೊಂಡಿದ್ದಾನೆ. ತನ್ನ ಕೃತ್ಯ ಸಮರ್ಥಿಸಿಕೊಂಡಿದ್ದ ಆತ ಇದು ತರಬೇತಿಯ ಭಾಗವಾಗಿದೆ ಎಂದು ಹೇಳಿಕೊಂಡಿದ್ದಾನೆ. ವ್ಯಕ್ತಿಯ ಕುತ್ತಿಗೆಗೆ ಚೈನ್ ಕಟ್ಟಿದ್ದು, … Continue reading ಟಾರ್ಗೆಟ್ ತಲುಪದ ಉದ್ಯೋಗಿಗೆ ನಾಯಿಯಂತೆ ತೆವಳುವ ಶಿಕ್ಷೆ; ವ್ಯವಸ್ಥಾಪಕನ ಅಮಾನವೀಯ ವರ್ತನೆ