ಎಂಪುರಾನ್ ವಿವಾದ| ಸಂಘ ಪರಿವಾರದಿಂದ ‘ಭಯದ ವಾತಾವರಣ’ ನಿರ್ಮಾಣ; ಪಿಣರಾಯಿ ವಿಜಯನ್

ಗುಜರಾತ್ ಗಲಭೆ ಕುರಿತು ಉಲ್ಲೇಖಿಸಿ ಹಿಂದೂ ಧರ್ಮದ ಅವಹೇಳನ ಮಾಡಲಾಗಿದೆ ಎಂದು ಸಂಘ ಪರಿವಾರ ಆರೋಪಿಸಿದ ಬಳಿಕ ಮೋಹನ್‌ಲಾಲ್ ಅಭಿನಯದ ‘ಎಲ್‌2 ಎಂಪುರಾನ್’ ಚಿತ್ರ ವಿವಾದಕ್ಕೀಡಾಗಿದೆ. ಸಂಘ ಪರಿವಾರ ಆಕ್ಷೇಪ ವ್ಯಕ್ತಪಡಿಸಿದ ಚಿತ್ರದ ಸುಮಾರು 17 ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಮಾಪಕರು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ನಡುವೆ ವಿವಾದಕ್ಕೆ ಸಂಬಂಧಿಸಿದಂತೆ ನಟ ಮೋಹನ್‌ಲಾಲ್ ಅಭಿಮಾನಿಗಳ ಕ್ಷಮೆಯಾಚಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಎಂಪುರಾನ್ ಚಿತ್ರವನ್ನು ಬೆಂಬಲಿಸಿದ್ದು, “ಚಿತ್ರದ ನಿರ್ಮಾಪಕರ ಕೋಮುವಾದದ … Continue reading ಎಂಪುರಾನ್ ವಿವಾದ| ಸಂಘ ಪರಿವಾರದಿಂದ ‘ಭಯದ ವಾತಾವರಣ’ ನಿರ್ಮಾಣ; ಪಿಣರಾಯಿ ವಿಜಯನ್