‘ಎಂಪುರಾನ್’ ವಿರುದ್ಧ ಕೋರ್ಟ್ ಮಟ್ಟಿಲೇರಿದ್ದ ಬಿಜೆಪಿ ನಾಯಕ ಪಕ್ಷದಿಂದ ಅಮಾನತು!

ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ ಲಾಲ್ ನಟಿಸಿರುವ ‘L2:ಎಂಪುರಾನ್’ ಚಿತ್ರವನ್ನು ನಿಷೇಧಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಬಿಜೆಪಿಯ ತ್ರಿಶೂರ್ ಜಿಲ್ಲಾ ಸಮಿತಿಯ ಮಾಜಿ ಸದಸ್ಯ ವಿಜೀಶ್ ವೆಟ್ಟತ್ ಅವರನ್ನು ಪಕ್ಷವೂ ತನ್ನ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ತಾನು ಈಗಲೂ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಎಂದು ಪ್ರತಿಪಾದಿಸಿ ವಿಜೀಶ್ ಅವರು ಈ ಅರ್ಜಿಯನ್ನು ಸಲ್ಲಿಸಿದ್ದರು. ಎಂಪುರಾನ್ ವಿರುದ್ಧ ಕೋರ್ಟ್ ಆದಾಗ್ಯೂ, ನ್ಯಾಯಾಲಯದ ಮೆಟ್ಟಿಲೇರಿರುವ ತನ್ನ ನಿರ್ಧಾರ ವೈಯಕ್ತಿಕ ಎಂದು ವಿಜೀಶ್ ಸ್ಪಷ್ಟಪಡಿಸಿದ್ದು, ಪಕ್ಷ ತನ್ನ ವಿರುದ್ಧ … Continue reading ‘ಎಂಪುರಾನ್’ ವಿರುದ್ಧ ಕೋರ್ಟ್ ಮಟ್ಟಿಲೇರಿದ್ದ ಬಿಜೆಪಿ ನಾಯಕ ಪಕ್ಷದಿಂದ ಅಮಾನತು!