ಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ ಸಿಎಂ, ಡಿಸಿಎಂಗೆ ಒತ್ತಾಯ 

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ ಕಾಂಗ್ರೆಸ್ ಹೈಕಮಾಂಡ್ ಮಧ್ಯ ಪ್ರವೇಶಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಮಾತನಾಡಿದ್ದಾರೆ. ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿರುವ ರೀತಿ ಬಗ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ತೀವ್ರ ಕಳವಳ ವ್ಯಕ್ತಪಡಿಸಿದೆ. … Continue reading ಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ ಸಿಎಂ, ಡಿಸಿಎಂಗೆ ಒತ್ತಾಯ