ಶೇಖ್ ಹಸೀನಾ ಆಡಳಿತದಲ್ಲಿ ನಡೆದ ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಭಾರತದ ಕೈವಾಡ – ಬಾಂಗ್ಲಾದೇಶ ಆರೋಪ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನ್ ಅವರ ಆಡಳಿತದಲ್ಲಿ ನಡೆದ ಬಲವಂತದ ಕಣ್ಮರೆಯಲ್ಲಿ ಭಾರತದ ಪಾತ್ರವಿದೆ ಎಂದು ನಾಪತ್ತೆಗಳ ಕುರಿತು ತನಿಖೆ ನಡೆಸಲು ದೇಶದ ಮಧ್ಯಂತರ ಸರ್ಕಾರ ರಚಿಸಿರುವ ಆಯೋಗವು ಆರೋಪಿಸಿದೆ. ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 16 ವರ್ಷಗಳ ಆಡಳಿತದಲ್ಲಿ ಇಂತಹ ಪ್ರಕರಣಗಳ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರವು ಆಯೋಗವೊಂದನ್ನು ರಚಿಸಿತ್ತು. ಶೇಖ್ ಹಸೀನಾ ಆಡಳಿತದಲ್ಲಿ “ಬಾಂಗ್ಲಾದೇಶದ ಬಲವಂತದ ಕಣ್ಮರೆ ವ್ಯವಸ್ಥೆಯಲ್ಲಿ ಭಾರತೀಯರ ಕೈವಾಡವಿರುವುದು ಸಾರ್ವಜನಿಕ ದಾಖಲೆಯ ವಿಷಯವಾಗಿದೆ” ಎಂದು ಬಲವಂತದ ಕಣ್ಮರೆಯ ಕುರಿತ … Continue reading ಶೇಖ್ ಹಸೀನಾ ಆಡಳಿತದಲ್ಲಿ ನಡೆದ ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಭಾರತದ ಕೈವಾಡ – ಬಾಂಗ್ಲಾದೇಶ ಆರೋಪ