ಎಂಜಿನಿಯರ್ ರಶೀದ್ | ಅಧಿವೇಶನಕ್ಕೆ ಹಾಜರಾಗಲು ಕಸ್ಟಡಿ ಪೆರೋಲ್‌ ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ, ಪ್ರಸ್ತುತ ಜೈಲಿನಲ್ಲಿರುವ ಸಂಸದ ಎಂಜಿನಿಯರ್ ರಶೀದ್ ಅವರಿಗೆ ಸಂಸತ್ ಅಧಿವೇಶನಕ್ಕೆ ಹಾಜರಾಗಲು ಕಸ್ಟಡಿ ಪೆರೋಲ್ ಕೋರಿ ಸಲ್ಲಿಸಿದ್ದ ಅರ್ಜಿಯ ಮೇಲಿನ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಕಾಯ್ದಿರಿಸಿದೆ. ಜಮ್ಮು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದ ಸಂಸದರಾಗಿರುವ ರಶೀದ್ ಹಾಗೂ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪರ ಹಾಜರಿದ್ದ ವಕೀಲರ ವಾದವನ್ನು ಆಲಿಸಿದ ನ್ಯಾಯಮೂರ್ತಿ ವಿಕಾಸ್ ಮಹಾಜನ್, “ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ” ಎಂದು ಹೇಳಿದ್ದಾರೆ. ಎಂಜಿನಿಯರ್ ರಶೀದ್ ನಾನುಗೌರಿ.ಕಾಂಗೆ ದೇಣಿಗೆ … Continue reading ಎಂಜಿನಿಯರ್ ರಶೀದ್ | ಅಧಿವೇಶನಕ್ಕೆ ಹಾಜರಾಗಲು ಕಸ್ಟಡಿ ಪೆರೋಲ್‌ ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್