ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ ಪ್ರಕರಣ; ಡ್ರೋನ್ ತಂತ್ರಜ್ಞಾನದ ನೆರವಿನಿಂದ 13 ಮಂದಿ ಸೆರೆ

ತಮಿಳುನಾಡಿನ ಥೇಣಿ ಜಿಲ್ಲಾ ಜೈಲಿನಿಂದ 17 ಕೈದಿಗಳು ಪರಾರಿಯಾದ ಒಂದು ದಿನದೊಳಗೆ, ಮಂಗಳವಾರ ಸಂಜೆಯ ವೇಳೆಗೆ ತಮಿಳುನಾಡು ಪೊಲೀಸರು ಡ್ರೋನ್ ತಂತ್ರಜ್ಞಾನವನ್ನು ಬಳಸಿಕೊಂಡು ಅವರ ಪೈಕಿ 13 ಮಂದಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ವಲಯದ ಐಜಿ ವಿಜಯೇಂದ್ರ ಬಿದರಿ ಅವರು ಈ ವಿಷಯವನ್ನು ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ಈ 17 ಕೈದಿಗಳು ತೇಕಂಪಟ್ಟಿ ಉಪ-ಜೈಲಿನ ಒಂದೇ ಕೋಣೆಯಲ್ಲಿದ್ದರು. ರಾತ್ರಿ 10.30ರ ಸುಮಾರಿಗೆ, ಕೈದಿಗಳಲ್ಲಿ ಒಬ್ಬರಿಗೆ ಫಿಟ್ಸ್ ಕಾಣಿಸಿಕೊಂಡಿದೆ ಎಂದು ಹೇಳಿ ಅವರು ಜೈಲು ಸಿಬ್ಬಂದಿಯನ್ನು ಸಹಾಯಕ್ಕಾಗಿ ಕರೆದರು. ಜೈಲು … Continue reading ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ ಪ್ರಕರಣ; ಡ್ರೋನ್ ತಂತ್ರಜ್ಞಾನದ ನೆರವಿನಿಂದ 13 ಮಂದಿ ಸೆರೆ