ಹಿಂತೆಗೆದುಕೊಂಡ ಬಳಿಕವೂ ಚಲಾವಣೆಯಲ್ಲಿ ರೂ. 6266 ಕೋಟಿ ಮೌಲ್ಯದ ರೂ.2000 ನೋಟುಗಳು

ಭಾರತೀಯ ರಿಸರ್ವ್ ಬ್ಯಾಂಕ್ ನೋಟನ್ನು ಹಿಂತೆಗೆದುಕೊಂಡ ಎರಡು ವರ್ಷಗಳ ನಂತರವೂ 6,266 ಕೋಟಿ ರೂ. ಮೌಲ್ಯದ 2000 ರೂ. ನೋಟುಗಳು ಇನ್ನೂ ಚಲಾವಣೆಯಲ್ಲಿವೆ ಎಂದು ಅಧಿಕೃತ ಮಾಹಿತಿ ತಿಳಿಸಿದೆ. 2000 ರೂ. ನೋಟುಗಳು ಇನ್ನೂ ಕಾನೂನುಬದ್ಧವಾಗಿವೆ. ಮೇ 19, 2023 ರಂದು, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಚಲಾವಣೆಯಿಂದ 2000 ರೂ. ಮುಖಬೆಲೆಯ ನೋಟುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತು. ಶುಕ್ರವಾರದ ಆರ್‌ಬಿಐ ತನ್ನ ಹೇಳಿಕೆಯಲ್ಲಿ, ಚಲಾವಣೆಯಲ್ಲಿರುವ 2000 ರೂ. ನೋಟುಗಳ ಒಟ್ಟು ಮೌಲ್ಯವು ಮೇ 19, 2023 ರಂದು ವ್ಯವಹಾರ … Continue reading ಹಿಂತೆಗೆದುಕೊಂಡ ಬಳಿಕವೂ ಚಲಾವಣೆಯಲ್ಲಿ ರೂ. 6266 ಕೋಟಿ ಮೌಲ್ಯದ ರೂ.2000 ನೋಟುಗಳು