‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ‘ಹರ್ ಘರ್ ತಿರಂಗಾ’ ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ ‘ವಂದೇ ಮಾತರಂ’ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ ಸೃಷ್ಟಿಯಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಸರಗೋಡು ಕ್ಷೇತ್ರದ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್, ಯಾವುದೇ ಕಾರಣಕ್ಕೂ ಕೇರಳದಲ್ಲಿ ವಂದೇ ಮಾತರಂನ ಪೂರ್ಣ ಆವೃತ್ತಿಯನ್ನು “ಈ ಜೀವಿತಾವಧಿಯಲ್ಲಿ” ಹಾಡಲು ಸಾಧ್ಯವಿಲ್ಲ ಎಂದು ಅತ್ಯಂತ ಖಡಕ್ ಆಗಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಸುದೀರ್ಘವಾಗಿ … Continue reading ‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್