ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12, 2026 ರ ಹೊತ್ತಿಗೆ ಪ್ರಧಾನಮಂತ್ರಿ ಜನ್ ಧನ್ ಯೋಜನೆ (ಪಿಎಂಜೆಡಿವೈ) ಅಡಿಯಲ್ಲಿರುವ 59 ಕೋಟಿಗೂ ಹೆಚ್ಚು ಖಾತೆಗಳಲ್ಲಿ ಒಟ್ಟು 3.15 ಲಕ್ಷ ಕೋಟಿ ರೂ.ಗೂ ಅಧಿಕ ಹಣ ಜಮೆಯಾಗಿದೆ. ಸಾಮಾಜಿಕ ಕಾರ್ಯಕರ್ತ ಚಂದ್ರ ಶೇಖರ್ ಗೌರ್ ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ಹಣಕಾಸು … Continue reading ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ