‘ಇವಿಎಂ ಬಿಜೆಪಿ ಬಳಸುವ ಸಾಧನ’: ಬ್ಯಾಲೆಟ್ ಪೇಪರ್‌ಗೆ ಮರಳಲು ಖರ್ಗೆ ಒತ್ತಾಯ; ಗ್ಯಾನೇಶ್ ಕುಮಾರ್ ವಿರುದ್ಧ ವಾಗ್ದಾಳಿ
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಕಾಂಗ್ರೆಸ್ ಮತ್ತು ಕೇಂದ್ರದ ಆಡಳಿತಾರೂಢ ಬಿಜೆಪಿ ನಡುವಿನ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿದ್ಯುನ್ಮಾನ ಮತಯಂತ್ರಗಳ (EVM) ಬಳಕೆಯ ಬಗ್ಗೆಯೂ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾರತದ ಚುನಾವಣಾ ವ್ಯವಸ್ಥೆಯಲ್ಲಿ ಜನರ ನಂಬಿಕೆ ಮತ್ತು ವಿಶ್ವಾಸವನ್ನು ಪುನಃಸ್ಥಾಪಿಸಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಗೆ ಮರಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಸೆಪ್ಟೆಂಬರ್ 29ರಂದು ನವದೆಹಲಿಯಲ್ಲಿ ನಡೆದ … Continue reading ‘ಇವಿಎಂ ಬಿಜೆಪಿ ಬಳಸುವ ಸಾಧನ’: ಬ್ಯಾಲೆಟ್ ಪೇಪರ್‌ಗೆ ಮರಳಲು ಖರ್ಗೆ ಒತ್ತಾಯ; ಗ್ಯಾನೇಶ್ ಕುಮಾರ್ ವಿರುದ್ಧ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed