ಸಿಖ್ ವಿರೋಧಿ ದಂಗೆ | ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ : ನ್ಯಾಯಾಲಯ ತೀರ್ಪು

ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ದೆಹಲಿಯ ಸರಸ್ವತಿ ವಿಹಾರ್ ಪ್ರದೇಶದಲ್ಲಿ ನಡೆದ ಇಬ್ಬರು ವ್ಯಕ್ತಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೆಹಲಿ ನ್ಯಾಯಾಲಯ ಬುಧವಾರ (ಫೆ.12) ದೋಷಿ ಎಂದು ಘೋಷಿಸಿದೆ. ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಅಪರಾಧ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದು, ಫೆಬ್ರವರಿ 18 ರಂದು ಶಿಕ್ಷೆ ಪ್ರಕಟಿಸಲಿದ್ದಾರೆ. ದೋಷಿ ಎಂದು ತೀರ್ಪು ಪ್ರಕಟಿಸುವ ವೇಳೆ ಸಜ್ಜನ್ ಕುಮಾರ್ ಅವರನ್ನು ತಿಹಾರ್ ಜೈಲಿನಿಂದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸಿಖ್ … Continue reading ಸಿಖ್ ವಿರೋಧಿ ದಂಗೆ | ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ : ನ್ಯಾಯಾಲಯ ತೀರ್ಪು