ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ ಬೇಲಿಯ ಹೊರಗಿದ್ದ ಮರದಿಂದ ಹಣ್ಣನ್ನು ಕೀಳಲು ಯತ್ನಿಸಿದಾಗ, ಆತ ಆಕೆಯನ್ನು ಹಿಡಿದು ತನ್ನ ಮನೆಯೊಳಗೆ ಕರೆದೊಯ್ದು, ಮೆಟ್ಟಿಲ ಸರಪಳಿಗೆ ಕೈಕಾಲುಗಳನ್ನು ಕಟ್ಟಿಹಾಕಿ ಹೊಡೆದಿದ್ದಾರೆ ಎಂದು ವರದಿಯಾಗಿದೆ. ದಾರಿಯಲ್ಲಿ ಹಾದು ಹೋಗುತ್ತಿದ್ದ ಮರ್ಚೆಂಟ್ ನೇವಿಯ ಉದ್ಯೋಗಿ ರೋಹಿತ್ ಜೈಸ್ವಾಲ್ ಎಂಬುವವರು ಮಗುವಿನ ಚೀರಾಟ … Continue reading ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ