ಕಾರ್ಯಾಂಗ ಏಕಕಾಲದಲ್ಲಿ ನ್ಯಾಯಾಧೀಶ, ತೀರ್ಪುಗಾರ ಮತ್ತು ಶಿಕ್ಷೆ ಜಾರಿಗೊಳಿಸುವವರಾಗಲು ಅಸಾಧ್ಯ: ಬುಲ್ಡೋಜರ್ ನ್ಯಾಯ ಉಲ್ಲೇಖಿಸಿ ಸಿಜೆಐ ಗವಾಯಿ ಹೇಳಿಕೆ

”ಬುಲ್ಡೋಜರ್ ನ್ಯಾಯ” ಎಂದು ಕರೆಯಲ್ಪಡುವ ನ್ಯಾಯವನ್ನು ಸುಪ್ರೀಂಕೋರ್ಟ್ ಕಾನೂನುಬಾಹಿರ ಎಂದು ಪರಿಗಣಿಸಿದೆ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಬುಧವಾರ ಎತ್ತಿ ತೋರಿಸಿದ್ದು, “ಕಾರ್ಯಾಂಗವು ಏಕಕಾಲದಲ್ಲಿ ನ್ಯಾಯಾಧೀಶರು, ತೀರ್ಪುಗಾರರು ಮತ್ತು ಶಿಕ್ಷೆಯನ್ನು ಜಾರಿಗೊಳಿಸುವವರಾಗಲು ಸಾಧ್ಯವಿಲ್ಲ.” ಎಂದು ಅವರು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಕಾರ್ಯಾಂಗ ಏಕಕಾಲದಲ್ಲಿ ನ್ಯಾಯಾಧೀಶ ಇಟಲಿಯಲ್ಲಿ ನಡೆದ ನ್ಯಾಯಾಧೀಶರ ಸಭೆಯಲ್ಲಿ ಸಾಮಾಜಿಕ-ಆರ್ಥಿಕ ನ್ಯಾಯವನ್ನು ನೀಡುವಲ್ಲಿ ಸಂವಿಧಾನದ ಪಾತ್ರದ ಬಗ್ಗೆ ಮಾತನಾಡಿದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರು, … Continue reading ಕಾರ್ಯಾಂಗ ಏಕಕಾಲದಲ್ಲಿ ನ್ಯಾಯಾಧೀಶ, ತೀರ್ಪುಗಾರ ಮತ್ತು ಶಿಕ್ಷೆ ಜಾರಿಗೊಳಿಸುವವರಾಗಲು ಅಸಾಧ್ಯ: ಬುಲ್ಡೋಜರ್ ನ್ಯಾಯ ಉಲ್ಲೇಖಿಸಿ ಸಿಜೆಐ ಗವಾಯಿ ಹೇಳಿಕೆ