ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು ಪ್ರತಿಪಾದಿಸಿದ್ದಾರೆ. ಈ ಬಾರಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಗಳಿಸುತ್ತದೆ ಎಂದು ವಿಭಿನ್ನ ಎಕ್ಸಿಟ್‌ ಪೋಲ್ಸ್‌ಗಳು ಭವಿಷ್ಯವಾಣಿ ನುಡಿದಿವೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪ್ರಕಾರ, ಒತ್ತಡ ಮತ್ತು ಕೇಂದ್ರದಲ್ಲಿ … Continue reading ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ